A magazine on ecological agriculture.
A one stop treasure of practical field experiences
हिंदी
ಕಾಣದ್ದ
தமிழ்
తెలుగు
मराठी
ਪੰਜਾਬੀ
Recently Published
ವಿಶ್ವ ಆಹಾರ ದಿನ 2025
ಆರೋಗ್ಯಕರ ಹಸಿವು ಮುಕ್ತ ಜಗತ್ತನ್ನು ನಿರ್ಮಿಸಲು ಸುಸ್ಥಿರ ಕೃಷಿ, ನ್ಯಾಯಯುತ ಆಹಾರ ವಿತರಣೆ ಮತ್ತು ಜವಾಬ್ದಾರಿಯುತ ಸೇವನೆಯ ಮೂಲಕ ಸಾಮೂಹಿಕ ಕ್ರಮಕ್ಕೆ ಇದು ಕರೆ ನೀಡುತ್ತದೆ. ಅಂದಾಜು 673 ಮಿಲಿಯನ್ ಜನರು ಹಸಿವಿನಿಂದ ಬದುಕುತ್ತಿದ್ದಾರೆ, ಇದು ಸಾಮೂಹಿಕ ಕ್ರಿಯೆಯ ತುರ್ತು ಅಗತ್ಯವನ್ನು ಎತ್ತಿ ತೋರಿಸುತ್ತದೆ.
ಬಸನಗೌಡರ ವೈವಿಧ್ಯಮಯ ಬೆಳೆಗಳ ತೋಟ
ಹುಣಸೆ ಮರ ಮುಪ್ಪಾದರೂ, ಹುಳಿ ಮುಪ್ಪಲ್ಲ ಅನ್ನುವ ಗಾದೆ ಮಾತಿನಂತೆ ಗದಗ ತಾಲೂಕಿನ ಪಾಪನಾಶಿ ಗ್ರಾಮದ ಪ್ರಗತಿಪರ ರೈತರಾದ ಬಸನಗೌಡ ರಾಯನಗೌಡ ಪಾಟೀಲರು ತಮ್ಮ ೭೭ನೇ ವಯಸ್ಸಿನಲ್ಲೂ ಅಪರಿಮಿತ ಉತ್ಸಾಹದೊಂದಿಗೆ ಆರೋಗ್ಯಕರ ಜೀವನ ನಡೆಸುತ್ತಿದ್ದಾರೆ. ಬಿ.ಎ. ಪದವಿ ಕಲಿಯುವಾಗ ಒಕ್ಕಲುತನ ಮಾಡಿ ಭೂಮಿ ತಾಯಿಯ ಮಡಿಲಲ್ಲಿ ಸಂತೃಪ್ತಿಯ ಬದುಕು ಕಟ್ಟಿಕೊಳ್ಳಬೇಕು ಎಂದು ನಿರ್ಧರಿಸಿದರು. ನಂತರ ಬಿ.ಎ. ಪದವಿಯನ್ನು ಅರ್ದದಲ್ಲಿಯೇ ಕೈಬಿಟ್ಟು ಮಾದರಿ ಪ್ರಗತಿಪರ ರೈತನಾಗಬೇಕು ಎಂಬ ದೃಡಸಂಕಲ್ಪದಿಂದ ತಮ್ಮ ತಂದೆಯೊಂದಿಗೆ ವ್ಯವಸಾಯ ಪ್ರಾರಂಭಿಸಿದರು. ಒಕ್ಕಲುತನ ಪ್ರಾರಂಭಿಸಿದಾಗ ಗೌಡರ ವಯಸ್ಸು ೨೧, ಸುಮಾರು ೫೫ ವರ್ಷಗಳಿಂದ ನಿರಂತರವಾಗಿ ವಿವಿಧ ಬಗೆಯ ಕೃಷಿ, ತೋಟಗಾರಿಕೆ, ಅರಣ್ಯ ಬೆಳೆಗಳನ್ನು ಬೆಳೆಯುತ್ತಾ ಅವುಗಳ ಬಗ್ಗೆ ಅಪಾರ ಜ್ಞಾನವನ್ನು ಹೊಂದಿರುವರು. ಅವರ ಚಿಕ್ಕ ಮಗ ಪ್ರವೀಣಗೌಡ ಪಾಟೀಲ ತೋಟ ನಿರ್ವಹಣೆ ಮಾಡಲು ಸಹಾಯ ಮಾಡುವನು.
ಟರ್ಕಿ ಕೋಳಿ ಸಾಕಾಣಿಕೆ ಮಹಿಳೆಯರಿಗೆ ಪರ್ಯಾಯ ಜೀವನೋಪಾಯದ ಅವಕಾಶ
ದಕ್ಷಿಣ ಪರಗಣ ಜಿಲ್ಲೆಯ ಮಹಿಳೆಯರು ಟರ್ಕಿ ಕೋಳಿ ಸಾಕಾಣಿಕೆಯನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡಿದ್ದಾರೆ. ಸ್ಥಳೀಯ ಕೆವಿಕೆಯ ಪ್ರಚುರಪಡಿಸಿದ ಈ ಮಾದರಿಯು ಅಭಿವೃದ್ಧಿಗಿದ್ದ ಅಡೆತಡೆಗಳನ್ನು ನಿವಾರಿಸಿ ಮಹಿಳಾ ಗುಂಪುಗಳ ಸಾಮರ್ಥ್ಯವನ್ನು ತೆರೆದಿಟ್ಟಿದೆ.
ಗ್ರಾಮೀಣ ಯುವಜನತೆ – ಭವಿಷ್ಯದ ರೈತರು
ಭಾರತದಲ್ಲಿ ಹೆಚ್ಚುತ್ತಿರುವ ಯುವ ಜನಸಂಖ್ಯೆಯು ದೇಶದ ನಿರ್ಮಾಣದಲ್ಲಿ ಬಳಸಬೇಕಾದ ಆಸ್ತಿಯಾಗಿದೆ. ಗ್ರಾಮೀಣ ಯುವಕರ ಅನುಕೂಲಕ್ಕಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಗ್ರಾಮೀಣ ಯುವಜನರ ಆಕಾಂಕ್ಷೆಗಳು ಮತ್ತು ಕೃಷಿಯಲ್ಲಿ ಅವರನ್ನು ಉಳಿಸಿಕೊಳ್ಳಲು ಸಹಾಯ ಮಾಡುವ ಅಂಶಗಳನ್ನು ಅರ್ಥಮಾಡಿಕೊಳ್ಳಲು ಮಹಾರಾಷ್ಟ್ರದಲ್ಲಿ ಒಂದು ಅಧ್ಯಯನವನ್ನು ನಡೆಸಲಾಯಿತು. ಅಧ್ಯಯನದ ಸಂಶೋಧನೆಗಳು ಮತ್ತು ಒಳನೋಟಗಳು ಕೃಷಿಯಲ್ಲಿ ಗ್ರಾಮೀಣ ಯುವಕರನ್ನು ಉಳಿಸಿಕೊಳ್ಳುವಲ್ಲಿ ಸೂಕ್ತ ತಂತ್ರಗಳನ್ನು ಯೋಜಿಸಲು ಸಹಾಯ ಮಾಡುತ್ತದೆ.
Featured Articles
Farmers’ Diary

More Topics

Agriculture

Resource Management

Agroecology

Social Organization

Animal Husbandry

Market / Economics

Crop Production

Knowledge Building
Receive Free eMagazine
Motivating Words
It is a long established fact that a reader will be distracted by the readable content of a page when looking at its layout. The point of using Lorem Ipsum is that it has a more-or-less normal distribution of letters, as opposed to using ‘Content here, content here’, making it look like readable English.

Call for articles
Love What We Do?