by rukmini | Sep 17, 2025 | Agriculture, Articles
ಹುಣಸೆ ಮರ ಮುಪ್ಪಾದರೂ, ಹುಳಿ ಮುಪ್ಪಲ್ಲ ಅನ್ನುವ ಗಾದೆ ಮಾತಿನಂತೆ ಗದಗ ತಾಲೂಕಿನ ಪಾಪನಾಶಿ ಗ್ರಾಮದ ಪ್ರಗತಿಪರ ರೈತರಾದ ಬಸನಗೌಡ ರಾಯನಗೌಡ ಪಾಟೀಲರು ತಮ್ಮ ೭೭ನೇ ವಯಸ್ಸಿನಲ್ಲೂ ಅಪರಿಮಿತ ಉತ್ಸಾಹದೊಂದಿಗೆ ಆರೋಗ್ಯಕರ ಜೀವನ ನಡೆಸುತ್ತಿದ್ದಾರೆ. ಬಿ.ಎ. ಪದವಿ ಕಲಿಯುವಾಗ ಒಕ್ಕಲುತನ ಮಾಡಿ ಭೂಮಿ ತಾಯಿಯ ಮಡಿಲಲ್ಲಿ ಸಂತೃಪ್ತಿಯ ಬದುಕು...
by rukmini | Sep 16, 2025 | Agriculture, Articles
ದಕ್ಷಿಣ ಪರಗಣ ಜಿಲ್ಲೆಯ ಮಹಿಳೆಯರು ಟರ್ಕಿ ಕೋಳಿ ಸಾಕಾಣಿಕೆಯನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡಿದ್ದಾರೆ. ಸ್ಥಳೀಯ ಕೆವಿಕೆಯ ಪ್ರಚುರಪಡಿಸಿದ ಈ ಮಾದರಿಯು ಅಭಿವೃದ್ಧಿಗಿದ್ದ ಅಡೆತಡೆಗಳನ್ನು ನಿವಾರಿಸಿ ಮಹಿಳಾ ಗುಂಪುಗಳ ಸಾಮರ್ಥ್ಯವನ್ನು ತೆರೆದಿಟ್ಟಿದೆ. ಕೋಳಿ ಮಾಂಸ ಮತ್ತು ಮೊಟ್ಟೆಗಳಿಗೆ ಹೆಚ್ಚಿರುವ ಬೇಡಿಕೆ, ಮೌಲ್ಯ ಸರಪಳಿಯ...
by rukmini | Sep 16, 2025 | Agriculture, Articles
ಭಾರತದಲ್ಲಿ ಹೆಚ್ಚುತ್ತಿರುವ ಯುವ ಜನಸಂಖ್ಯೆಯು ದೇಶದ ನಿರ್ಮಾಣದಲ್ಲಿ ಬಳಸಬೇಕಾದ ಆಸ್ತಿಯಾಗಿದೆ. ಗ್ರಾಮೀಣ ಯುವಕರ ಅನುಕೂಲಕ್ಕಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಗ್ರಾಮೀಣ ಯುವಜನರ ಆಕಾಂಕ್ಷೆಗಳು ಮತ್ತು ಕೃಷಿಯಲ್ಲಿ ಅವರನ್ನು ಉಳಿಸಿಕೊಳ್ಳಲು ಸಹಾಯ ಮಾಡುವ ಅಂಶಗಳನ್ನು ಅರ್ಥಮಾಡಿಕೊಳ್ಳಲು...
by rukmini | Sep 15, 2025 | Agriculture, Articles
ದೇಶದ ಕೃಷಿ ಅಭಿವೃದ್ಧಿಯಲ್ಲಿ ಗ್ರಾಮೀಣ ಯುವಕರ ಪ್ರಾಮುಖ್ಯತೆಯನ್ನು ಅರಿತ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR), ಗ್ರಾಮೀಣ ಯುವಕರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮತ್ತು ವಲಸೆಯನ್ನು ತಡೆಯಲು ARYA ಯೋಜನೆಯನ್ನು ಜಾರಿಗೆ ತಂದಿತು. ದೇಶದ ಜನಸಂಖ್ಯೆಯಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ. ಅವರು ತಮ್ಮ ಸಹಜ...
by rukmini | Sep 15, 2025 | Agriculture, Articles
ಮಾರ್ಗದರ್ಶನ ಮತ್ತು ತರಬೇತಿ ನೆರವಿನೊಂದಿಗೆ ಮಹಾರಾಷ್ಟ್ರದ ಮಹಿಳಾ ಉದ್ಯಮಿಗಳು ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ಒದಗಿಸುವ ವಿಶ್ವಾಸವನ್ನು ಬೆಳೆಸಿಕೊಂಡಿದ್ದಾರೆ. ಯಾರೂ ಗುರುತಿಸಿದ ಕೊಡುಗೆಯ ಮೂಲಕ ತಮ್ಮ ಮನೆಗಳು ಅಥವಾ ಹೊಲಗಳಿಗೆ ಸೀಮಿತವಾಗಿದ್ದ ಅವರೀಗ ಎಲ್ಲರಿಗೂ ಕಾಣುವಂತಹ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮಿದ್ದು ದೊಡ್ಡ...
by rukmini | Sep 15, 2025 | Agriculture, Articles
ಮಹಿಳಾ ನೇತೃತ್ವದ ಕೃಷಿ ಉದ್ಯಮಗಳನ್ನು ಉತ್ತೇಜಿಸುವುದು ಇನ್ನು ಮುಂದೆ ಆಯ್ಕೆಯಲ್ಲ, ಬದಲಿಗೆ ಸುಸ್ಥಿರ ಅಭಿವೃದ್ಧಿಯ ಅವಶ್ಯಕತೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ನಡೆಸುತ್ತಿರುವ ವ್ಯವಹಾರಗಳು ಮುಂದುವರೆಯುವಂತೆ ನೋಡಿಕೊಳ್ಳುವುದರಿಂದ ಕೃಷಿ ಕ್ಷೇತ್ರದಲ್ಲಿನ ಬಳಕೆಯಾಗದೆ ಉಳಿದ ಸಾಮರ್ಥ್ಯವು ಬಳಕೆಯಾಗುತ್ತದೆ. ಬಡತನವನ್ನು...